ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅಸ್ತಂಗತ

ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ವ್ಯಾಟಿಕನ್ ನಗರದಲ್ಲಿ ನಿಧನರಾದರು. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು…

ಸಿಡಿಲಿಗೆ ಎರಡು ಹಸುಗಳು ಸಾವು

ಸಕಲೇಶಪುರ : ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ಮೇಯಲು ಬಿಟ್ಟಿದ್ದಾಗ, ಇದೇ ಗ್ರಾಮದ ಆನಂದ್ ಎಂಬುವರಿಗೆ ಸೇರಿದ ಎರಡು ಹಸುಗಳು ಭಾನುವಾರ ಸಿಡಿಲಿಗೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿರಾಡಿ ಘಾಟ್ ರಸ್ತೆ ಆಮೆಗತಿಯಲ್ಲಿ ಸಾಗುತ್ತಿದೆ ಕಾಮಗಾರಿ

ಸಕಲೇಶಪುರ: ಶಿರಾಡಿ ಘಾಟ್ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ ಎಂಬ ವಿಚಾರ ಇದೀಗ ಮುನ್ನಲೆಗೆ ಬಂದಿದೆ. ಇದಕ್ಕೆ ಕಾರಣ ಕಳೆದ 9 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಕಾಮಗಾರಿ. ಇನ್ನೇನು ಮಳೆಗಾಲ ಸಮೀಪಿಸುತ್ತಿದ್ದು, ಅಷ್ಟರಲ್ಲಿ ಕಾಮಗಾರಿ ಮುಗಿಯದಿದ್ದರೆ ಈ ಬಾರಿಯೂ ವಾಹನ ಸಂಚಾರ…

ಬೆಳಗೋಡು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಭುವನಾಕ್ಷ ರವರು ಆಯ್ಕೆ

ಸಕಲೇಶಪುರ: ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿಯಲ್ಲಿ ಇಂದು ನಡೆದ  ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ  ಹೆಬ್ಬನಹಳ್ಳಿ ಭುವನಾಕ್ಷ ರವರು ಜಯಭೇರಿ ಗಳಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ತಹಸಿಲ್ದಾರ್ ಅರವಿಂದ್ ರವರು ಇದ್ದರು. ಈ ಸಂದರ್ಭದಲ್ಲಿ ದೊಡ್ಡದಿಣ್ಣೆ ಮಂಜೇಗೌಡರು,…

ಅಪಘಾತದಲ್ಲಿ ಸರ್ಕಾರಿ ವಕೀಲರಾದ ನಾಗೇಶ್ ನಿಧನ

ಬೆಂಗಳೂರು: ಸಕಲೇಶಪುರದ ಹಿರಿಯ ಸಿವಿಲ್  ಜಡ್ಜ್ ನ್ಯಾಯಾಲದಲ್ಲಿ ಸರ್ಕಾರಿ ವಕೀಲರಾಗಿ  ಕರ್ತವ್ಯ ನಿರ್ವಹಿಸುತ್ತಿದ್ದ  ನಾಗೇಶ್  ರವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹತ್ತಿರ ಅಪಘಾತದಲ್ಲಿ ನಿಧನರಾಗಿದ್ದಾರೆ.

ಸಾಹಿತಿ ವಿಶ್ವಾಸ್. ಡಿ. ಗೌಡರ ಬಾಳೊಂದು ಚೈತ್ರಾಮಯ ಮೂರನೇ ಕೃತಿ ನಾಳೆ ಲೋಕಾರ್ಪಣೆ

ಸಾಹಿತಿ  ವಿಶ್ವಾಸ್ . ಡಿ.ಗೌಡರ ಬಾಳೊಂದು ಚೈತ್ರಾಮಯ 3ನೇ ಕೃತಿ ಲೋಕಾರ್ಪಣೆ ಶ್ರೀ ಪುಷ್ಪಗಿರಿ ಮಹಾಸಂಸ್ಥಾನ ಶ್ರೀ ಮಠ, ಹಳೇಬೀಡು ಮತ್ತು ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ (ರಿ), ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಪುಷ್ಪಗಿರಿ ಮಹಾ ಸಂಸ್ಥಾನ…

ಮಹಿಳೆ ಬಳಿ ಕುರಿಗಳನ್ನು ಖರೀದಿಸಿ ನಕಲಿ ನೋಟು ನೀಡಿದ ಆರೋಪಿಗಳು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನಿಡಘಟ್ಟದ ಹೇಮಾವತಿ ಎಂಬ ಮಹಿಳೆ ಕುರಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದರು. ಅಪರಿಚಿತ ಮಹಿಳೆಯಿಂದ 25 ಸಾವಿರ ರೂಪಾಯಿಗೆ ಕುರಿಗಳನ್ನು ಖರೀದಿಸಿದ್ದಾರೆ. ಆದರೆ, ಮಹಿಳೆಗೆ ಖೋಟಾ ನೋಟುಗಳನ್ನು ನೀಡಿದ್ದಾರೆ. ಮಹಿಳೆ ಬ್ಯಾಂಕ್​ ಗೆ ಹಣ ಜಮೆ…

ರಸ್ತೆಗೆ ಮಣ್ಣು ಸುರಿದು ವಾಹನ ಸವಾರರಿಗೆ ಅಡಚಣೆ

ಸಕಲೇಶಪುರ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ಕೌಡಳ್ಳಿ ಬೈಪಾಸ್ ರಸ್ತೆಯ ಹತ್ತಿರ ರಸ್ತೆಗೆ ಮಣ್ಣು ಸುರಿದು ವಾಹನ ಸವಾರರಿಗೆ ಅಡಚಣೆ ಉಂಟಾಗಿದ್ದು ಕೂಡಲೇ ಇದಕ್ಕೆ ಸಂಬಂಧಪಟ್ಟವರು ಇದನ್ನು ತೆರವುಗೊಳಿಸಬೇಕೆಂದು ಸಾಮಾಜಿಕ ಹೋರಾಟಗಾರ ಸೈಯದ್ ಇದ್ರೀಸ್ ಆಗ್ರಹಿಸಿದ್ದಾರೆ.

ಗಂಡು ಜಿಂಕೆ ಸಾವು

ಪೊಲೀಸ್ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ಮರಳು ಅಡ್ಡೆ ಮೇಲೆ ದಾಳಿ. ಅಕ್ರಮವಾಗಿ ಚೀಲದಲ್ಲಿ ಮರಳು ತುಂಬಿದ್ದ ಬೈಕ್ ಗಳು ವಶ

ಸಕಲೇಶಪುರ : ತಾಲೂಕಿನಲ್ಲಿ ನಿಲ್ಲದ ಮರಳು ಮಾಫಿಯಾ. ಪಟ್ಟಣದಲ್ಲಿ ಇಂದು ಬೆಳ್ಳಂ ಬೆಳಗ್ಗೇ ಬೈಪಾಸ್ ರಸ್ತೆಯಲ್ಲಿರುವ ಹೊಸ ಸೇತುವೆಯ ಕೆಳಗೆ ಹೇಮಾವತಿ ನದಿಯ ದಡದಲ್ಲಿ ಮರಳು ಕಳ್ಳರು ಅಕ್ರಮವಾಗಿ ಮರಳನ್ನು ಚೀಲದಲ್ಲಿ ತುಂಬಿಸಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್…

error: Content is protected !!