ಪತ್ರಕರ್ತರಾದ ಅರುಣ್ ರಕ್ಷಿದಿ ರವರಿಗೆ ಮಾತೃವಿಯೋಗ

ಸಕಲೇಶಪುರ: ವಿಜಯ ಕರ್ನಾಟಕ ವರದಿಗಾರರಾದ ಅರುಣ್ ರಕ್ಷಿದಿ ಅವರ ತಾಯಿ ಮೋಟಮ್ಮ(91) ಅನಾರೋಗ್ಯದಿಂದ ಶುಕ್ರವಾರ ಸಂಜೆ ಮೃತಪಟ್ಟರು. ಮೃತರಿಗೆ ಪತ್ರಕರ್ತ ಅರುಣ್ ರಕ್ಷಿದಿ ಸೇರಿದಂತೆ ಮೂವರು ಗಂಡು ಹಾಗೂ ಮೂರುಜನ ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಗಾಣದಹೊಳೆಯಲ್ಲಿ ಶನಿವಾರ ಬೆಳಗ್ಗೆ…

134ನೇ ಅಂಬೇಡ್ಕರ್ ಜಯಂತಿ ಆಚರಣೆ

ಸಕಲೇಶಪುರ : ತಾಲೂಕಿನ ಹಡ್ಲಹಳ್ಳಿ ಗ್ರಾಮದಲ್ಲಿ ಇಂದು 134ನೇ ಅಂಬೇಡ್ಕರ್ ಜಯಂತಿಯನ್ನು  ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರುಗಳು ಹಾಗೂ ಗ್ರಾಮಸ್ಥರು ಇದ್ದರು.

ಹೇಮಾವತಿ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಪತ್ತೆ

ಸಕಲೇಶಪುರ : ಪಟ್ಟಣದ ಹೇಮಾವತಿ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಪತ್ತೆಯಾಗಿದ್ದು ನಿಖರವಾದ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿಯಬೇಕಾಗಿದೆ. ಪ್ರಕರಣ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಮರಗಸಿ ಮಾಡುವಾಗ ಒಂಟಿ ಸಲಗ ದಾಳಿ ಷಣ್ಮುಖ ಸಾವು

ರೈಲ್ವೆ ಗೇಟ್ಗಳನ್ನು ಮುರಿದ ಕಾಡಾನೆ

ಸಕಲೇಶಪುರ : ತಾಲೂಕಿನ ಒಸೂರು ಎಸ್ಟೇಟ್ ಹತ್ತಿರ ಹಲಸುಲಿಗೆ ಕಾಫಿ ಬೋರ್ಡ್ ಕಲ್ಪಿಸುವ ರಸ್ತೆ ಮಧ್ಯೆ ಇರುವ ರೈಲ್ವೆ ಗೇಟ್ಗಳನ್ನು ಇಂದು ಬೆಳಗಿನ ಜಾವ  ಸುಮಾರು3:30ರ ಸಮಯದಲ್ಲಿ ಒಂಟಿ ಕಾಡಾನೆ  ಮುರಿದು ತೋಟಕ್ಕೆ ನುಗ್ಗಿರುವ ಘಟನೆ ನಡೆದಿದೆ. ಇದರ ಪರಿಣಾಮ ವಾಹನ…

ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ.ಅಧ್ಯಕ್ಷರಾಗಿ ವೈ ಪಿ ರಾಜೇಗೌಡ, ಉಪಾಧ್ಯಕ್ಷರಾಗಿ ವಳಲಹಳ್ಳಿ ವೀರೇಶ್ ಆವಿರೋದ ಆಯ್ಕೆ.
ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ಮುಖಂಡರಾದ ಮುರುಳಿ ಮೋಹನ್

ಸಕಲೇಶಪುರ: ಕೃಷಿ ಪತ್ತಿನ ಸಹಕಾರ ಸಂಘದ (ಪಿ ಎಲ್ ಡಿ ಬ್ಯಾಂಕ್)   ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ವೈ. ಪಿ. ರಾಜೇಗೌಡ್ರು ಹಾಗೂಉಪಾಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರರು ಹಾಗೂ ದಲಿತ ಸಂಘ ಜಿಲ್ಲಾ ಸಂಚಾಲಕರದ ವಳಲಹಳ್ಳಿ ವೀರೇಶ್ ಆವಿರೋದವಾಗಿ ಆಯ್ಕೆಯಾಗಿದ್ದಾರೆ.…

ಪ್ರಧಾನಮಂತ್ರಿಯವರಿಂದ ಉತ್ತಮ ಪಂಚಾಯಿತಿ ಪ್ರಶಸ್ತಿ ಸ್ವೀಕರಿಸಿದ ಬಿರಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒ

ಸಕಲೇಶಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಿರಡಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸತೀಶ್ ಹಾಗೂ ಪಿಡಿಓ ಗಿರೀಶ್ ಉತ್ತಮ ಪಂಚಾಯತಿಗೆ ನೀಡುವ ಪ್ರಶಸ್ತಿಯನ್ನು ಬಿಹಾರದ ಮಧುನಿಯಲ್ಲಿ ಸ್ವೀಕರಿಸಿದ್ದಾರೆ. ಶೂನ್ಯ ಕಾರ್ಬನ್ (ಇಂಗಾಲ) ಹೊರಸೂಸುವಿಕೆ ಹಾಗೂ ನವೀಕರಿಸಬಹುದಾದ…

ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಸಕಲೇಶಪುರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಹಾಗೂ ಈ ಕೃತ್ಯದಲ್ಲಿ ನಿರ್ದೋಷಿಗಳನ್ನು ಹತ್ಯೆ ಮಾಡಿದ ಭಯೋತ್ಪಾದಕರ ವಿರುದ್ಧ ಅಕ್ರೋಶ ವ್ಯಕ್ತಪಡಿಸಲು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಟ್ಟಣದ ಹೇಮಾವತಿ ಪ್ರತಿಮೆ…

ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಗಡುವು

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ ಸರ್ಕಾರ ಪಾಕಿಸ್ತಾನಿ ರಾಜತಾಂತ್ರಿಕರು 48 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಗಡುವು ನೀಡಿದೆ.ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಮಹತ್ವದ ಕ್ಯಾಬಿನೆಟ್‌ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪಾಕ್ ಜೊತೆಗಿನ…

ಹೆಬ್ಬನಹಳ್ಳಿ ಗ್ರಾಮದ ಬಳಿ ವ್ಯಕ್ತಿಯ ಮೇಲೆ ಒಂಟಿ ಸಲಗ ದಾಳಿ : ಸ್ಥಿತಿ ಗಂಭೀರ

ಸಕಲೇಶಪುರ: ವಾಯು ವಿಹಾರಕ್ಕೆ ತೆರಳಿದ್ದ ವೇಳೆ ಕಾಡಾನೆ  ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ರಾಜು(68) ಗಾಯಗೊಂಡವರಾಗಿದ್ದಾರೆ.ಕೂಡಲೆ ಸ್ಥಳೀಯರ ನೆರವಿನಿಂದ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿಸಲಾಗಿದೆ. ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ಹೇಮಂತ್…

error: Content is protected !!