ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ವ್ಯಾಟಿಕನ್ ನಗರದಲ್ಲಿ ನಿಧನರಾದರು. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು…