• ಮೈಸೂರು ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ., ಮಾರ್ಚ್ 28ರಂದು ರಾತ್ರಿ 9.35ಕ್ಕೆ ಮೈಸೂರಿನಿಂದ ರೈಲು ಹೊರಡಲಿದ್ದು, ಮರುದಿನ• ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. ಅಂದು ರಾತ್ರಿ 11.30ಕ್ಕೆ…
ಸಕಲೇಶಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರದಂದು ಸಮಾಜಶಾಸ್ತ್ರ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಪುರಸಭೆ ಅಧ್ಯಕ್ಷರಾದ ಜ್ಯೋತಿ ಹಾಗೂ ಹಾಸನ ನಗರಸಭೆ ಅಭಿಯಂತರರು ಆದ ಕೆ.ಆರ್. ಕವಿತಾ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು…
ಬೇಲೂರು : ತಾಲೂಕಿನ ಅರೇಹಳ್ಳಿ ಹೋಬಳಿ, ಬಕ್ರವಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಕಾಡಾನೆಯೊಂದು ತೋಟದ ಕೆಲಸಕ್ಕೆ ತೆರಳಿದ್ಧ ಕಾರ್ಮಿಕರನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಡಿಯೋ : ಡಿ . 31 2024ಇದೇ ಆನೆ(ವಿಕ್ರಾಂತ್)ಯನ್ನು ಕಾನಳ್ಳಿಯಲ್ಲಿ ಇಂದು ಅರಣ್ಯಾಧಿಕಾರಿಗಳು ಸಾಕಾನೆಗಳ ಮೂಲಕ ಸೆರೆ ಹಿಡಿಯಲು ತಯಾರಿ ನಡೆಸಿದ್ದಾರೆನೋಡಿ ಕಾಡಾನೆ ಯಿಂದ ಕೂಲಿ ಕಾರ್ಮಿಕರ ಹಾಗೂ ಸಾರ್ವಜನಿಕರನ್ನು ರಕ್ಷಣೆ ಮಾಡುವ ಹಾಗೂ ಮಾಹಿತಿ ನೀಡುವ ಕಾಯಕದಲ್ಲಿ ನಿರತರಾಗಿರುವ ಈ…