ಸಕಲೇಶಪುರ: ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಏಪ್ರಿಲ್ 28ರಂದು ಚುಟುಕು ಕವಿ ಕಾವ್ಯ ಕಾಜಾಣ ಮತ್ತು ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಬಸವಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು…
ಸಕಲೇಶಪುರ : ಪಟ್ಟಣದ ಹೇಮಾವತಿ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಪತ್ತೆಯಾಗಿದ್ದು ನಿಖರವಾದ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿಯಬೇಕಾಗಿದೆ. ಪ್ರಕರಣ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ವ್ಯಾಟಿಕನ್ ನಗರದಲ್ಲಿ ನಿಧನರಾದರು. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು…
ವಳಲಹಳ್ಳಿ ಗ್ರಾಮಪಂಚಾಯಿತಿಯ ಉಪಾಧ್ಯಕ್ಷರಾಗಿ ಹೆಚ್. ಆರ್ ಸುಧಾಕರ್ ಅವಿರೋದವಾಗಿ ಆಯ್ಕೆ. ಸಕಲೇಶಪುರ :- ವಳಲಹಳ್ಳಿ ಗ್ರಾಮಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ಹೊಸಹಳ್ಳಿ ಸುಧಾಕರ್ ಅವಿರೋದವಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ ರೂಪ ರಂಜೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಕಾರಣ ಸಾಮಾನ್ಯ …
ಸಕಲೇಶಪುರ: ತಾಲೂಕು ಕಛೇರಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ರವರು ದೀಪ ಬೆಳಗಿಸಿ ನಂತರ ಸಭೆಯನ್ನು ಉದ್ದೇಶಿಸಿ…
ಸಕಲೇಶಪುರ: ಪಟ್ಟಣದ ಹೃದಯ ಭಾಗದ ಹಳೆ ಬಸ್ ನಿಲ್ದಾಣದ ಬಳಿ ಇಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ರಾಮನವಮಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ರಾಮನವಮಿ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಪಾನಕ ಹಾಗೂ ಕೋಸಂಬರಿಯನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ…
ಸಕಲೇಶಪುರ:- ತಾಲ್ಲೂಕಿನ ಹಲಸುಲಿಗೆಯ ಕಾಟಳ್ಳಿಯಲ್ಲಿ ಶ್ರೀ ಚೌಡೇಶ್ವರಿ ಮತ್ತು ಶ್ರೀ ಬ್ರಹ್ಮ ಮುಗೇರ್ಕಳ ಹಾಗೂ ಸ್ವಾಮಿ ಕೊರಗಜ್ಜ ದೈವದ 37ನೇ ನೇಮೋತ್ಸವ ವರ್ಷದ ಕಾರ್ಯಕ್ರಮವನ್ನು 05.04.2025, 06.04.2025 ಹಾಗೂ 07.04.2025ರವರಗೆ ಮಾಡಲಾಗುತ್ತದೆ. ದಿನಾಂಕ :- 05.04.2025 ಸಂಜೆ 4-30ರಿಂದ:-ಸ್ವಸ್ತಿ ಪುಣ್ಯಾಹ ವಾಚನ…