ಸಕಲೇಶಪುರ ಮೂಲದ ಮಹಿಳೆ ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಕಾಲು ಮುರಿತ

ಸಕಲೇಶಪುರ: ಹಾಸನದ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಆಯತಪ್ಪಿ ಬಿದ್ದು ಮಹಿಳೆಯ ಎರಡೂ ಕಾಲುಗಳು ಮುರಿದಿರುವ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಗಾಯಗೊಂಡಿರುವ ಮಹಿಳೆ ಸಕಲೇಶಪುರ ಮೂಲದವರು ಎಂದು ತಿಳಿದು ಬಂದಿದೆ. ಮೈಸೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ…

error: Content is protected !!