ರೈಲ್ವೆ ಗೇಟ್ಗಳನ್ನು ಮುರಿದ ಕಾಡಾನೆ

ಸಕಲೇಶಪುರ : ತಾಲೂಕಿನ ಒಸೂರು ಎಸ್ಟೇಟ್ ಹತ್ತಿರ ಹಲಸುಲಿಗೆ ಕಾಫಿ ಬೋರ್ಡ್ ಕಲ್ಪಿಸುವ ರಸ್ತೆ ಮಧ್ಯೆ ಇರುವ ರೈಲ್ವೆ ಗೇಟ್ಗಳನ್ನು ಇಂದು ಬೆಳಗಿನ ಜಾವ  ಸುಮಾರು3:30ರ ಸಮಯದಲ್ಲಿ ಒಂಟಿ ಕಾಡಾನೆ  ಮುರಿದು ತೋಟಕ್ಕೆ ನುಗ್ಗಿರುವ ಘಟನೆ ನಡೆದಿದೆ. ಇದರ ಪರಿಣಾಮ ವಾಹನ…

ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಗಡುವು

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ ಸರ್ಕಾರ ಪಾಕಿಸ್ತಾನಿ ರಾಜತಾಂತ್ರಿಕರು 48 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಗಡುವು ನೀಡಿದೆ.ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಮಹತ್ವದ ಕ್ಯಾಬಿನೆಟ್‌ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪಾಕ್ ಜೊತೆಗಿನ…

ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮಿತಿಮೀರಿದ್ದು ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಆಗ್ರಹಿಸಿ ರಾಮದೂತ ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು

ಸಕಲೇಶಪುರ :ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮೇಲೆ ನಡಿಯುತ್ತಿರುವ ದೌರ್ಜನ್ಯ ಮಿತಿಮೀರಿದ್ದು ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಆಗ್ರಹಿಸಿದ ಪ್ರತಿಭಟನಾಕಾರರು    ವಕ್ಫ್ ಸಂಶೋಧನಾ ಕಾನೂನು ಜಾರಿಗೆ ತರಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ನೀಡಿದ ಹೇಳಿಕೆಯಿಂದ ಇಡೀ ರಾಜ್ಯದಲ್ಲಿ ದಂಗೆ ಪ್ರಾರಂಭವಾಗಿದ್ದು…

ಹೆತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಗಿ ನಾಗಭೂಷಣ್ ಉಪಾಧ್ಯಕ್ಷರಾಗಿ ನೇತ್ರ ಸುರೇಶ್ ಅವಿರೋಧ ಆಯ್ಕೆ

ಸಕಲೇಶಪುರ : ತಾಲೂಕು ಹೆತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 12 ಮಂದಿ ನಿರ್ದೇಶಕರ ಬಲ ಹೊಂದಿದ್ದು ಮುಂದಿನ ಐದು ವರ್ಷದ ಅವಧಿಗೆ ನೆಡೆದ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿ ಕೊಟದ ಅಭ್ಯರ್ಥಿಗಳು ಭರ್ಜರಿ ಜಯಬೇರಿಗಳಿಸದರು . ಈ…

ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ 4ನೇ ಮಾಸಿಕ ಸಭೆ

ವಳಲಹಳ್ಳಿ  ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ  4ನೇ ಮಾಸಿಕ ಸಭೆ:- ಸಕಲೇಶಪುರ:-ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಬೆಳೆಗಾರ ಸಂಘದ 4ನೇ ಮಾಸಿಕ ಸಭೆಯನ್ನು ಅಧ್ಯಕ್ಷರಾದ ಎಂ. ಕೆ ದರ್ಶನ್ ಅವರ ಅಧ್ಯಕ್ಷತೆಯಲ್ಲಿ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಬೆಳೆಗಾರ ಸಂಘದ ಕಚೇರಿಯಲ್ಲಿ…

error: Content is protected !!