ಸಕಲೇಶಪುರ: ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿಯಲ್ಲಿ ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಬ್ಬನಹಳ್ಳಿ ಭುವನಾಕ್ಷ ರವರು ಜಯಭೇರಿ ಗಳಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ತಹಸಿಲ್ದಾರ್ ಅರವಿಂದ್ ರವರು ಇದ್ದರು. ಈ ಸಂದರ್ಭದಲ್ಲಿ ದೊಡ್ಡದಿಣ್ಣೆ ಮಂಜೇಗೌಡರು,…
ಸಾಹಿತಿ ವಿಶ್ವಾಸ್ . ಡಿ.ಗೌಡರ ಬಾಳೊಂದು ಚೈತ್ರಾಮಯ 3ನೇ ಕೃತಿ ಲೋಕಾರ್ಪಣೆ ಶ್ರೀ ಪುಷ್ಪಗಿರಿ ಮಹಾಸಂಸ್ಥಾನ ಶ್ರೀ ಮಠ, ಹಳೇಬೀಡು ಮತ್ತು ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ (ರಿ), ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಪುಷ್ಪಗಿರಿ ಮಹಾ ಸಂಸ್ಥಾನ…
ಸಕಲೇಶಪುರ:- ತಾಲ್ಲೂಕಿನ ಗ್ಯಾರೆಂಟಿ ಯೋಜನಾ ಸಮಿತಿಯ ಕಚೇರಿಯಲ್ಲಿ ಬಾಬಾ ಸಾಹೇಬರ 134ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮ ದಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಗ್ಯಾರಂಟಿ ಯೋಜನ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರು ಆದ ಮುರಳಿ…
ಸಕಲೇಶಪುರ : ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಶನಿವಾರದಂದು(12/04/2025) ಅಕ್ಕ ಮಹಾದೇವಿ ಮಹಿಳಾ ವೇದಿಕೆ ವತಿಯಿಂದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಮಲಾ ದಿನೇಶ್ ವಹಿಸಿದ್ದರು. ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಅರ್ಚನಾ ಜಯಂತ್ ಅಕ್ಕಮಹಾದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ…
ಸಕಲೇಶಪುರ: ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ 24 ಸಮರಕಲೆಗಳನ್ನೋಳಗೊಂಡ ಬೇಸಿಗೆ ಶಿಬಿರವನ್ನು ಸಕಲೇಶಪುರದ ಮೌಂಟೇನ್ ಫೈಟರ್ಸ್ ಇವರ ವತಿಯಿಂದ ಇದೆ ತಿಂಗಳು ತಾರೀಖು 11/04/2025 ಶುಕ್ರವಾರದಿಂದ 21/04/2025 ತಾರೀಕಿನವರೆಗೂ ನಡೆಸುತ್ತಿದ್ದು ಆಸಕ್ತಿ ಇರುವ ಪೋಷಕರು ತಮ್ಮ ಮಕ್ಕಳ ಮುಂದಿನ ಉತ್ತಮ ಭವಿಷ್ಯದ …
ಸಕಲೇಶಪುರ : ತಾಲೂಕಿನಲ್ಲಿ ದಿನಾಂಕ 11.04.2025 ರ ಶುಕ್ರವಾರದಂದು ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯ ವರೆಗೆ, ಹೆತ್ತೂರು ವಿವಿ ಕೇಂದ್ರದ ಆವರಣದಲ್ಲಿ ವಲಳಹಳ್ಳಿ ಹೊಸ ಮಾರ್ಗದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಈ ಅವಧಿಯಲ್ಲಿ ಹೆತ್ತೂರು, ಕೂಡು ರಸ್ತೆ, ಹೊಂಗಡಹಳ್ಳ…
ಹಾಸನ :ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಹಾಸನ ಮತ್ತು ಪೈಜಾಮ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಹಾಸನ ಜಿಲ್ಲೆಯಲ್ಲಿರುವ ಎಲ್ಲಾ ATL ಶಾಲೆಗಳಿಗೆ ವಿಶೇಷ ಕಾರ್ಯಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮತ್ತು ನಾವಿನ್ಯತೆಯುತವಾಗಿ ಲ್ಯಾಬ್ ಗಳಲ್ಲಿ ವಿದ್ಯಾರ್ಥಿಗಳು ತಯಾರಿಸುವ ನವೀನ ಮಾದರಿಗಳನ್ನು ಪ್ರದರ್ಶಿಸಲು …
ಬೇಲೂರು : ತಾಲೂಕಿನ ಅರೇಹಳ್ಳಿ ಹೋಬಳಿ, ಬಕ್ರವಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಕಾಡಾನೆಯೊಂದು ತೋಟದ ಕೆಲಸಕ್ಕೆ ತೆರಳಿದ್ಧ ಕಾರ್ಮಿಕರನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.