ಸಕಲೇಶಪುರ :ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮೇಲೆ ನಡಿಯುತ್ತಿರುವ ದೌರ್ಜನ್ಯ ಮಿತಿಮೀರಿದ್ದು ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಆಗ್ರಹಿಸಿದ ಪ್ರತಿಭಟನಾಕಾರರು ವಕ್ಫ್ ಸಂಶೋಧನಾ ಕಾನೂನು ಜಾರಿಗೆ ತರಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ನೀಡಿದ ಹೇಳಿಕೆಯಿಂದ ಇಡೀ ರಾಜ್ಯದಲ್ಲಿ ದಂಗೆ ಪ್ರಾರಂಭವಾಗಿದ್ದು…