
ಸಕಲೇಶಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಕೆ.ಎನ್. ಕೃಷ್ಣೇಗೌಡ ಅವರು ಡಾ. ವಿದ್ಯಾ ಎಚ್ ಎನ್, ಪ್ರೊಫೆಸರ್ (ನಿ), ಸರ್ಕಾರಿ ಗೃಹ ವಿಜ್ಞಾನ ಕಾಲೇಜು, ಹಾಸನ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ Historical depictations of epigraphs of Hassan – Aluru region with special reference to Hoysala rule – A socio economic study of medieval Karnataka history ಆಂಧ್ರ ಪ್ರದೇಶದ ದ್ರಾವಿಡಿಯನ್ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.