
ಸಕಲೇಶಪುರ :ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಚತುರ್ದಶ ವಾರ್ಷಿಕ ಮಹೋತ್ಸವ ಹಾಗೂ ಬ್ರಹ್ಮ ಕಲಶ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ.ದೇವಸ್ಥಾನದಲ್ಲಿ ಗಣಪತಿ ಹೋಮ ಹಾಗೂ ಮಹಾ ಅನ್ನ ಸಮರ್ಪಣೆ ಏರ್ಪಡಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ಬಂದು ಶ್ರೀ ಸಿದ್ಧಿ ವಿನಾಯಕ ದೇವರ ಆಶೀರ್ವಾದ ಕೃಪೆಗೆ ಪಾತ್ರರಾಗಬೇಕಾಗಿ ಕೋರುತಿದ್ದೇವೆ.