

ಸಕಲೇಶಪುರ: ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿಯಲ್ಲಿ ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಬ್ಬನಹಳ್ಳಿ ಭುವನಾಕ್ಷ ರವರು ಜಯಭೇರಿ ಗಳಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ತಹಸಿಲ್ದಾರ್ ಅರವಿಂದ್ ರವರು ಇದ್ದರು. ಈ ಸಂದರ್ಭದಲ್ಲಿ ದೊಡ್ಡದಿಣ್ಣೆ ಮಂಜೇಗೌಡರು, ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮ ಹೆನ್ಲಿ, ಕಾರ್ಯದರ್ಶಿ ಬೈಕೆರೆ ಮಹೇಶ್,ದೊಡ್ಡಿರಯ್ಯ, ಗ್ರಾಮ ಪಂಚಾಯಿತಿಯ ಸದಸ್ಯರುಗಳು
ಗಣೇಶ್ ಹೆನ್ಲಿ ಹಾಗೂ ಇನ್ನು ಮುಂತಾದ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು .