ಬೆಂಗಳೂರು: ರಾಜ್ಯದ ಹಲವಾರು ಪುಣ್ಯ ಕ್ಷೇತ್ರಗಳಿಗೆ ಬರುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಸುಬ್ರಮಣ್ಯಕ್ಕೆ ಏ.12 ರಿಂದ ಹೊಸ ರೈಲು ಸಂಚರಿಸಲಿದೆ ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.ತುಮಕೂರಿನಲ್ಲಿ ಇಂದು ರೈಲ್ವೇ ಗೇಟ್…
ಸಕಲೇಶಪುರ: ಹಾಸನದ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಆಯತಪ್ಪಿ ಬಿದ್ದು ಮಹಿಳೆಯ ಎರಡೂ ಕಾಲುಗಳು ಮುರಿದಿರುವ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಗಾಯಗೊಂಡಿರುವ ಮಹಿಳೆ ಸಕಲೇಶಪುರ ಮೂಲದವರು ಎಂದು ತಿಳಿದು ಬಂದಿದೆ. ಮೈಸೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ…
ಸಕಲೇಶಪುರ :ಬೆಂಗಳೂರು -ಮಂಗಳೂರು ಹೆದ್ದಾರಿ ಶಿರಾಡಿ ಘಾಟ್‌ನಲ್ಲಿ ಕುಸಿದಿರುವ ಗುಡ್ಡ, ಮುಗಿಲೆತ್ತರಕ್ಕೆ ಚಿಮ್ಮುವ ಧೂಳು, ಅದರ ನಡುವೆ ವಾಹನ ಚಾಲಕರ ರಸ್ತೆಯ ಹುಡುಕಾಟ, ಅಪೂರ್ಣ ಕಾಮಗಾರಿ ಎಲ್ಲ ಸಮಸ್ಯೆಯನ್ನು ಶಿರಾಡಿ ಹೊದ್ದು ಮಲಗಿದೆ. ಈ ಬಾರಿ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂಬ…
ಮಹಿಳೆಯರನ್ನು ಕಂಡರೆ ಮೈಮುಟ್ಟಿ ಭಿಕ್ಷೆ ಕೇಳುವುದನ್ನು ರೂಢಿ ಮಾಡಿಕೊಂಡಿದ್ದಾನೆ. , ಇತ್ತೀಚಿನ ದಿನಗಳಲ್ಲಿ ಮೈಮೇಲೆ ಪ್ರಜ್ಞೆ ಕಳೆದುಕೊಂಡವರಂತೆ ವರ್ತಿಸುವ ಈತ ಹೆಣ್ಣುಕ್ಕಳು ಕಂಡರೆ ತನ್ನ ಪ್ಯಾಂಟನ್ನು ಕಳಚಿ ಹುಚ್ಚನಂತೆ ವರ್ತನೆ ಮಾಡಲು ಆರಂಭಿಸುತ್ತಾನೆ. ಈತನ ವರ್ತನೆ ಪಟ್ಟಣಿಗರಲ್ಲಿ ಸಾಕಷ್ಟು ಆಕ್ರೋಶ ಹುಟ್ಟುಹಾಕಿದೆ.…
ಹಾಸನ : ಚಿಕ್ಕಮಗಳೂರು ತಾಲ್ಲೂಕಿನ ಲಕ್ಯಾ ಹೋಬಳಿಯ ಚಿಕ್ಕಗೌಜ ಗ್ರಾಮದ ನಿವಾಸಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಿ.ಎಸ್.ಸುರೇಶ್ ಅವರ ಸೇವಾಜೇಷ್ಟತೆಯನ್ನು ಗುರುತಿಸಿ ರಾಜ್ಯಸರ್ಕಾರ 2023 ನೇ ಸಾಲಿನ ಚಿನ್ನದ ಪದಕ ಮತ್ತು ಪ್ರಶಸ್ತಿಗೆ ಭಾಜನಗೊಳಿಸಿದೆ. ಈ ಹಿಂದೆ ಹಾಸನ ಜಿಲ್ಲೆಯ ಬೇಲೂರು…
ಸಕಲೇಶಪುರ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ತಾಲ್ಲೂಕು ಎಪಿಎಂಸಿ ಮಾಜಿ ನಿರ್ದೇಶಕರಾದ ಬಾಗರಹಳ್ಳಿ ನಿಂಗಪ್ಪರವರು ಇಂದು ಬೆಳಿಗ್ಗೆ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾದ ಮುರಳಿ ಮೋಹನ್ ತೀವ್ರ ಸಂತಾಪ…
ಸಕಲೇಶಪುರ: ತಾಲೂಕಿನ ಹಾನಬಾಳು ಹೋಬಳಿಯ ಕಾಡುಮನೆ ಗ್ರಾಮ ವ್ಯಾಪ್ತಿಯಲ್ಲಿನ 22.03 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಸಿರುವ ಅರಣ್ಯ ಇಲಾಖೆ ಸುಮಾರು 10 ಕೋಟಿ ರೂ. ಮೌಲ್ಯದ ಭೂಮಿ ವಶಕ್ಕೆ ಪಡೆದಿದೆ.ಕಾಡುಮನೆ ಗ್ರಾಮದ ಸರ್ವೆ ಸಂಖ್ಯೆ 76ರ ಮೂರ್ಕಣ್ಣು ಗುಡ್ಡದ ಸೆಕ್ಷನ್…
• ಮೈಸೂರು ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ., ಮಾರ್ಚ್ 28ರಂದು ರಾತ್ರಿ 9.35ಕ್ಕೆ ಮೈಸೂರಿನಿಂದ ರೈಲು ಹೊರಡಲಿದ್ದು, ಮರುದಿನ• ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. ಅಂದು ರಾತ್ರಿ 11.30ಕ್ಕೆ…
ಸಕಲೇಶಪುರ: ಅಕ್ಕಮಹಾದೇವಿ ವೇದಿಕೆ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯ ಅತಿಥಿಯಾಗಿದ್ದ ಭಾರತಿ ಹಾದಿಗೆ , ಪ್ರತಿಮಾ ಶನಿವಾರಸಂತೆ ಹಾಗೂ ವೇದಿಕೆ ಅಧ್ಯಕ್ಷತೆ ವಹಿಸಿದ್ದ ಕೋಮಲ ದಿನೇಶ್ , ಕಾರ್ಯದರ್ಶಿ ಗಾಯತ್ರಿ,…