ಎಂಬ್ರಾಯಡರಿ ಕಲಿಯುವ ಆಸಕ್ತಿ ಇದೆಯೇ

ಪ್ರತಿಧ್ವನಿ ಡಿಜಿಟಲ್ ನ್ಯೂಸ್ ಜಾಹೀರಾತು ಸಕಲೇಶಪುರದ ಹೆಣ್ಣು ಮಕ್ಕಳಿಗೆ ಒಂದು ಸುವರ್ಣ ಅವಕಾಶ ಎಂಬ್ರಾಯಡರಿ ಕಲಿಯುವ ಆಸಕ್ತಿ ಇದೆಯೇ ಹೇಮ ಎಂಬ್ರಾಯಡರಿ ಆರಿವರ್ಕ್ಸ್ ಕ್ಲಾಸ್ ಬೇಸಿಕ್ ಆರಿ ಎಂಬ್ರಾಯಡರಿ ತರಬೇತಿ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಮೊಬೈಲ್:9513288666

ಕೊಪ್ಪಲು ಮಾರಮ್ಮ ಅವರ ಸುಗ್ಗಿ ಹಾಗೂ ಕೊಂಡೋತ್ಸವ

ಸಕಲೇಶಪುರ: ಪಟ್ಟಣದ ಗ್ರಾಮ ದೇವತೆ ಕೊಪ್ಪಲು ಮಾರಮ್ಮ ಅವರ ಸುಗ್ಗಿ ಹಾಗೂ ಕೊಂಡೋತ್ಸವ ವಿಜೃಂಭಣೆಯಿಂದ ಅದ್ದೂರಿಯಾಗಿ ಜರುಗಿತು.ಪಟ್ಟಣದ ಮಹೇಶ್ವರಿನಗರದಲ್ಲಿರುವ ಗ್ರಾಮದ ಆದಿ ದೇವತೆ ಕೊಪ್ಪಲು ಮಾರಮ್ಮ ಅವರು ಸುಗ್ಗಿ ಜಾತ್ರೆ ಕಳೆದ 5 ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಗಳ ಮೂಲಕ ಸಾವಿರಾರು…

ಬಿಪಿಎಲ್‌ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್-‌ ಮುಂದಿನ ತಿಂಗಳಿಂದ ಅಕ್ಕಿ ಜೊತೆ ರಾಗಿ, ಜೋಳ ಕೂಡಾ ಫ್ರೀ

ಬೆಂಗಳೂರು: ರಾಜ್ಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ರಾಗಿ ಮತ್ತು ಜೋಳವನ್ನು ಕೂಡಾ ವಿತರಿಸಲು ನಿರ್ಧರಿಸಲಾಗಿದೆ.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ರಾಜ್ಯದ ಪ್ರತಿ ವ್ಯಕ್ತಿಗೂ ರಾಜ್ಯ ಸರ್ಕಾರ…

ತಲೆನೋವಿನಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ

ಚುಟುಕು ಕವಿ ಕಾಜಾಣ ಕಾರ್ಯಕ್ರಮ ಯುಪಿಎಸ್‌ಸಿ ಸಾಧಕಿಗೆ ಮತ್ತು ಪ್ರತಿಭಾನ್ವಿತ ಮಕ್ಕಳಿಗೆ ಸನ್ಮಾನ

ಸಕಲೇಶಪುರ: ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಏಪ್ರಿಲ್ 28ರಂದು ಚುಟುಕು ಕವಿ ಕಾವ್ಯ ಕಾಜಾಣ ಮತ್ತು ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಬಸವಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು…

ಮರಗಸಿ ಮಾಡುವಾಗ ಒಂಟಿ ಸಲಗ ದಾಳಿ ಷಣ್ಮುಖ ಸಾವು

ರಸ್ತೆಗೆ ಮಣ್ಣು ಸುರಿದು ವಾಹನ ಸವಾರರಿಗೆ ಅಡಚಣೆ

ಸಕಲೇಶಪುರ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ಕೌಡಳ್ಳಿ ಬೈಪಾಸ್ ರಸ್ತೆಯ ಹತ್ತಿರ ರಸ್ತೆಗೆ ಮಣ್ಣು ಸುರಿದು ವಾಹನ ಸವಾರರಿಗೆ ಅಡಚಣೆ ಉಂಟಾಗಿದ್ದು ಕೂಡಲೇ ಇದಕ್ಕೆ ಸಂಬಂಧಪಟ್ಟವರು ಇದನ್ನು ತೆರವುಗೊಳಿಸಬೇಕೆಂದು ಸಾಮಾಜಿಕ ಹೋರಾಟಗಾರ ಸೈಯದ್ ಇದ್ರೀಸ್ ಆಗ್ರಹಿಸಿದ್ದಾರೆ.

ಗಂಡು ಜಿಂಕೆ ಸಾವು

ಬಾಳ್ಳುಪೇಟೆ ಸಮೀಪ ಕಾರು ಡಿಕ್ಕಿ ಮಹಿಳೆ ಮೃತ್ಯು

ಸಕಲೇಶಪುರ: ತಾಲೂಕಿನ ಬಾಳ್ಳುಪೇಟೆ ಸಮೀಪ ಪುನರ್ವ ಲಾಡ್ಜ್ ಮುಂಭಾಗ ತಡರಾತ್ರಿ ವೇಗವಾಗಿ ಬಂದ ಇನೋವಾ ಕಾರ್ ಮಹಿಳೆ ಮೇಲೆ ಹರಿದು ಸ್ಥಳದಲ್ಲೆ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ. ಮಹಿಳೆ ಮೇಲೆ ಹರಿದ ಇನೋವಾ ಕಾರಿನ ದೃಶ್ಯ ಸಿಸಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ.

ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಹೇಮಾವತಿ ನಗರ ಚತುರ್ದಶ ವಾರ್ಷಿಕ ಮಹೋತ್ಸವ

ಸಕಲೇಶಪುರ :ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಚತುರ್ದಶ ವಾರ್ಷಿಕ ಮಹೋತ್ಸವ ಹಾಗೂ ಬ್ರಹ್ಮ ಕಲಶ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ.ದೇವಸ್ಥಾನದಲ್ಲಿ ಗಣಪತಿ ಹೋಮ ಹಾಗೂ ಮಹಾ ಅನ್ನ ಸಮರ್ಪಣೆ ಏರ್ಪಡಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ಬಂದು ಶ್ರೀ ಸಿದ್ಧಿ ವಿನಾಯಕ ದೇವರ ಆಶೀರ್ವಾದ ಕೃಪೆಗೆ…

error: Content is protected !!