ಶಿರಡಿ ಘಾಟ್ : ಮಾ.15ರಿಂದ ಏಕಮುಖ ಸಂಚಾರ

ಸಕಲೇಶಪುರ: ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30ರೊಳಗೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದ್ದು. ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಿ ಕಾಮಗಾರಿಗೆ ಅವಕಾಶ ಕಲ್ಪಿಸಲು…

error: Content is protected !!