ಸಕಲೇಶಪುರ : ತಾಲೂಕಿನಲ್ಲಿ ದಿನಾಂಕ 11.04.2025 ರ ಶುಕ್ರವಾರದಂದು ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯ ವರೆಗೆ, ಹೆತ್ತೂರು ವಿವಿ ಕೇಂದ್ರದ ಆವರಣದಲ್ಲಿ ವಲಳಹಳ್ಳಿ ಹೊಸ ಮಾರ್ಗದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಈ ಅವಧಿಯಲ್ಲಿ ಹೆತ್ತೂರು, ಕೂಡು ರಸ್ತೆ, ಹೊಂಗಡಹಳ್ಳ…
ವಳಲಹಳ್ಳಿ ಗ್ರಾಮಪಂಚಾಯಿತಿಯ ಉಪಾಧ್ಯಕ್ಷರಾಗಿ ಹೆಚ್. ಆರ್ ಸುಧಾಕರ್ ಅವಿರೋದವಾಗಿ ಆಯ್ಕೆ. ಸಕಲೇಶಪುರ :- ವಳಲಹಳ್ಳಿ ಗ್ರಾಮಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ಹೊಸಹಳ್ಳಿ ಸುಧಾಕರ್ ಅವಿರೋದವಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ ರೂಪ ರಂಜೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಕಾರಣ ಸಾಮಾನ್ಯ …
ಸಕಲೇಶಪುರ: ತಾಲೂಕು ಕಛೇರಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ರವರು ದೀಪ ಬೆಳಗಿಸಿ ನಂತರ ಸಭೆಯನ್ನು ಉದ್ದೇಶಿಸಿ…
ಸಕಲೇಶಪುರ: ಪಟ್ಟಣದ ಹೃದಯ ಭಾಗದ ಹಳೆ ಬಸ್ ನಿಲ್ದಾಣದ ಬಳಿ ಇಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ರಾಮನವಮಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ರಾಮನವಮಿ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಪಾನಕ ಹಾಗೂ ಕೋಸಂಬರಿಯನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ…
ಹಾಸನ :ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಹಾಸನ ಮತ್ತು ಪೈಜಾಮ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಹಾಸನ ಜಿಲ್ಲೆಯಲ್ಲಿರುವ ಎಲ್ಲಾ ATL ಶಾಲೆಗಳಿಗೆ ವಿಶೇಷ ಕಾರ್ಯಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮತ್ತು ನಾವಿನ್ಯತೆಯುತವಾಗಿ ಲ್ಯಾಬ್ ಗಳಲ್ಲಿ ವಿದ್ಯಾರ್ಥಿಗಳು ತಯಾರಿಸುವ ನವೀನ ಮಾದರಿಗಳನ್ನು ಪ್ರದರ್ಶಿಸಲು …
ಸಕಲೇಶಪುರ:- ತಾಲ್ಲೂಕಿನ ಹಲಸುಲಿಗೆಯ ಕಾಟಳ್ಳಿಯಲ್ಲಿ ಶ್ರೀ ಚೌಡೇಶ್ವರಿ ಮತ್ತು ಶ್ರೀ ಬ್ರಹ್ಮ ಮುಗೇರ್ಕಳ ಹಾಗೂ ಸ್ವಾಮಿ ಕೊರಗಜ್ಜ ದೈವದ 37ನೇ ನೇಮೋತ್ಸವ ವರ್ಷದ ಕಾರ್ಯಕ್ರಮವನ್ನು 05.04.2025, 06.04.2025 ಹಾಗೂ 07.04.2025ರವರಗೆ ಮಾಡಲಾಗುತ್ತದೆ. ದಿನಾಂಕ :- 05.04.2025 ಸಂಜೆ 4-30ರಿಂದ:-ಸ್ವಸ್ತಿ ಪುಣ್ಯಾಹ ವಾಚನ…
ಸಕಲೇಶಪುರ: ಹಾಸನದ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಆಯತಪ್ಪಿ ಬಿದ್ದು ಮಹಿಳೆಯ ಎರಡೂ ಕಾಲುಗಳು ಮುರಿದಿರುವ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಗಾಯಗೊಂಡಿರುವ ಮಹಿಳೆ ಸಕಲೇಶಪುರ ಮೂಲದವರು ಎಂದು ತಿಳಿದು ಬಂದಿದೆ. ಮೈಸೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ…
ದಿನಾಂಕ: 09.04.2025ನೇ ಬುಧವಾರದಂದು ಕರಡಿಗಾಲದ ಇತಿಹಾಸ ಪ್ರಸಿದ್ಧವಾದ ಶ್ರೀ ದೇವಿರಮ್ಮ ಹಾಗೂ ಶ್ರೀ ಕನ್ನಂಬಾಡಿಯಮ್ಮ ಅವರ ಅದ್ಧೂರಿ ಸುಗ್ಗಿ ಉತ್ಸವ.:- ಸಕಲೇಶಪುರ:- ತಾಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮಪಂಚಾಯಿತಿಯ ಕರಡಿಗಾಲ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀದೇವಿರಮ್ಮ ಹಾಗೂ ಶ್ರೀ ಕನ್ನಂಬಾಡಿಯಮ್ಮ ಅವರ …