ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ 4ನೇ ಮಾಸಿಕ ಸಭೆ

ವಳಲಹಳ್ಳಿ  ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ  4ನೇ ಮಾಸಿಕ ಸಭೆ:- ಸಕಲೇಶಪುರ:-ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಬೆಳೆಗಾರ ಸಂಘದ 4ನೇ ಮಾಸಿಕ ಸಭೆಯನ್ನು ಅಧ್ಯಕ್ಷರಾದ ಎಂ. ಕೆ ದರ್ಶನ್ ಅವರ ಅಧ್ಯಕ್ಷತೆಯಲ್ಲಿ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಬೆಳೆಗಾರ ಸಂಘದ ಕಚೇರಿಯಲ್ಲಿ…

ಸಕಲೇಶಪುರದಲ್ಲಿ ಆಲಿ ಕಲ್ಲು ಸಹಿತ ಮಳೆ. ಜನಜೀವನ ಅಸ್ತವ್ಯಸ್ತ್ಯ

ಸಕಲೇಶಪುರ : ಪಟ್ಟಣದಲ್ಲಿ ಇಂದು ಸಂಜೆ ಆಲಿ ಕಲ್ಲು ಸಹಿತ ಬಾರಿ ಮಳೆ. ಎರಡು ವಾರಗಳ ಹಿಂದೆ ಬಂದಿದ್ದ ಮಳೆ, ಇಂದು ಬಂದಿದ್ದರಿಂದ ಬಿಸಿಲಿನ ತಾಪಮಾನ ಸ್ವಲ್ಪ ಕಡಿಮೆಯಾದಂತಾಯಿತು. ಆಲಿ ಕಲ್ಲು ತಿನ್ನುವುದಕ್ಕೆ ಮುಗಿಬಿದ್ದ ಮಕ್ಕಳು ಹಾಗೂ ಸಾರ್ವಜನಿಕರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಭಾಗರಹಳ್ಳಿ ನಿಂಗಪ್ಪ ನಿಧನ. ಸಂತಾಪ ವ್ಯಕ್ತಪಡಿಸಿದ ಮುರುಳಿ ಮೋಹನ್

ಸಕಲೇಶಪುರ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ತಾಲ್ಲೂಕು ಎಪಿಎಂಸಿ ಮಾಜಿ ನಿರ್ದೇಶಕರಾದ ಬಾಗರಹಳ್ಳಿ ನಿಂಗಪ್ಪರವರು ಇಂದು ಬೆಳಿಗ್ಗೆ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾದ ಮುರಳಿ ಮೋಹನ್ ತೀವ್ರ ಸಂತಾಪ…

ಮಹಿಳಾ ಜಾಗೃತಿ ಮಾರ್ಗದರ್ಶಿ ಅಸೋಸಿಯೇಶನ್ (ರಿ)ವತಿಯಿಂದ 19ನೇ ವರ್ಷದ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ.

ಕಾಡುಮನೆಯಲ್ಲಿ 10‌ಕೋಟಿ ರೂ. ಮೌಲ್ಯದ 22 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು.

ಸಕಲೇಶಪುರ: ತಾಲೂಕಿನ ಹಾನಬಾಳು ಹೋಬಳಿಯ ಕಾಡುಮನೆ ಗ್ರಾಮ ವ್ಯಾಪ್ತಿಯಲ್ಲಿನ 22.03 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಸಿರುವ ಅರಣ್ಯ ಇಲಾಖೆ ಸುಮಾರು 10 ಕೋಟಿ ರೂ. ಮೌಲ್ಯದ ಭೂಮಿ ವಶಕ್ಕೆ ಪಡೆದಿದೆ.ಕಾಡುಮನೆ ಗ್ರಾಮದ ಸರ್ವೆ ಸಂಖ್ಯೆ 76ರ ಮೂರ್ಕಣ್ಣು ಗುಡ್ಡದ ಸೆಕ್ಷನ್…

ಹೇಮಾವತಿ ನದಿಯಲ್ಲಿ ಮುಳುಗಿ ಇಬ್ಬರ ಸಾವು

ಹೇಮಾವತಿ ನದಿಯಲ್ಲಿ ಮುಳುಗಿ ಇಬ್ಬರ ಸಾವು

ಬಡಪಾಯಿ ವೃದ್ದೆಯನ್ನು ಕತ್ತಲ ಕೂಪಕ್ಕೆ ತಳ್ಳಿದ ಕೆ.ಇ.ಬಿ ಅಧಿಕಾರಿಗಳು

ಸಕಲೇಶಪುರ : ತಾಲ್ಲೂಕಿನ ಮಳಲಿ ಗ್ರಾಮದ ಚಿಕ್ಕಮ್ಮ ಎಂಬ ವೃದ್ದೆ ಮಹಿಳೆಯ ಮನೆಗೆ ಪ್ರದಾನ ಮಂತ್ರಿ ಸ್ಕೀಮ್ ನಲ್ಲಿ ಉಚಿತವಾಗಿ ಅಳವಡಿಸಲಾಗಿದ್ದ ವಿದ್ಯುತ್ ಮೀಟರ್ ಬೋರ್ಡನ್ನು ಕಿತ್ತುಕೊಂಡು ಹೋಗಿ ವೃದ್ದೆ ಒಂಟಿ ಮಹಿಳೆಯನ್ನು ಶಾಶ್ವತವಾಗಿ ಕತ್ತಲ ಕೂಪಕ್ಕೆ ತಳ್ಳಿರುವ ಸಕಲೇಶಪುರ KEB…

ಯುಗಾದಿ ಮತ್ತು ರಂಜಾನ್‌ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು

• ಮೈಸೂರು ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್‌ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.‌,‌ ಮಾರ್ಚ್ 28ರಂದು ರಾತ್ರಿ 9.35ಕ್ಕೆ ಮೈಸೂರಿನಿಂದ ರೈಲು ಹೊರಡಲಿದ್ದು, ಮರುದಿನ•  ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. ಅಂದು ರಾತ್ರಿ 11.30ಕ್ಕೆ…

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಸಕಲೇಶಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರದಂದು ಸಮಾಜಶಾಸ್ತ್ರ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಪುರಸಭೆ ಅಧ್ಯಕ್ಷರಾದ ಜ್ಯೋತಿ ಹಾಗೂ ಹಾಸನ ನಗರಸಭೆ ಅಭಿಯಂತರರು ಆದ ಕೆ.ಆರ್. ಕವಿತಾ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು…

error: Content is protected !!