ಬೆಂಗಳೂರು: ಸಕಲೇಶಪುರದ ಹಿರಿಯ ಸಿವಿಲ್ ಜಡ್ಜ್ ನ್ಯಾಯಾಲದಲ್ಲಿ ಸರ್ಕಾರಿ ವಕೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಶ್ ರವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹತ್ತಿರ ಅಪಘಾತದಲ್ಲಿ ನಿಧನರಾಗಿದ್ದಾರೆ.
ಸೋಲೂರು: ಸಕಲೇಶಪುರ ಘಟಕಕ್ಕೆ ಸೇರಿದ ಸಾರಿಗೆ ಬಸ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸಕಲೇಶಪುರ ಘಟಕದ KA18F1053 ಬಸ್ ಮುಂಜಾನೆ 4:45 ಕ್ಕೆ ಸಕಲೇಶಪುರ ಘಟಕದಿಂದ ಬೆಂಗಳೂರಿಗೆ ಹೊರಟಿತ್ತು.ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸೋಲೂರು ಬಳಿ…